ಕಡಿಮೆ ಬಡ್ಡಿಯಲ್ಲಿ 2 ಲಕ್ಷ ರೂಪಾಯಿ ಸಾಲ | ಸಾಲ ಪಡೆಯುವ ಸಂಪೂರ್ಣ ಮಾಹಿತಿ ಇಲ್ಲಿದೆ… PM Vishwakarma Yojana 2024

PM Vishwakarma Yojana 2024 : ಪ್ರಧಾನಿ ನರೇಂದ್ರ ಮೋದಿಯವರು ಕಳೆದ 2023ರ ಆಗಸ್ಟ್ 15ರ 77ನೇ ಸ್ವಾತಂತ್ರ‍್ಯ ದಿನಾಚರಣೆ ನಿಮಿತ್ತ ಹೊಸ ಯೋಜನೆಯೊಂದನ್ನು ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಅತಿ ಕಡಿಮೆ ಬಡ್ಡಿದರದಲ್ಲಿ 2 ಲಕ್ಷ ರೂಪಾಯಿ ವರೆಗೆ ಸಾಲ, ವೇತನ ಸಹಿತ ಕೌಶಲ್ಯ ತರಬೇತಿ ಇತ್ಯಾದಿ ಸೌಲಭ್ಯಗಳು ಸಿಗಲಿವೆ. ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಪಿಎಂ ವಿಶ್ವಕರ್ಮ ಯೋಜನೆ ನೇಕಾರರು, ಅಕ್ಕಸಾಲಿಗರು, ಕಮ್ಮಾರರು, ಲಾಂಡ್ರಿ ಕಾರ್ಮಿಕರು, ಗಾರೆ ಕೆಲಸಗಾರರು, ಡೋಬಿ, ಟೈಲರ್, … Read more

ಮುಂಗಾರು 2024-25: ಬೆಳೆ ವಿಮೆ ನೋಂದಣಿಗೆ ಕೊನೆಯ ದಿನಾಂಕ ನಿಗದಿ | ಈ ದಿನಾಂಕದ ಒಳಗೇ ಪ್ರೀಮಿಯಂ ಪಾವತಿಸಿ Mungaru bele vime Kharif Crop Insurance 2024

2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಹೆಸರು ನೋಂದಾಯಿಸುವ ಮೂಲಕ ರೈತರು ವಿಮೆ ಮಾಡಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿಕೊಂಡಿದ್ದಾರೆ…

ಈ ಯೋಜನೆಯಡಿ ವೃದ್ಧರಿಗೆ ಸಿಗಲಿದೆ ಪ್ರತಿ ತಿಂಗಳು ₹5000 | ಕೂಡಲೇ ನಿಮ್ಮ ಹೆಸರು ನೋಂದಾಯಿಸಿ Atal Pension Yojana (APY)

ಈ ವಿಶೇಷ ಯೋಜನೆಯಡಿ 60ನೇ ವಯಸ್ಸಿನ ನಂತರ ಪ್ರತಿ ತಿಂಗಳು 5000 ರೂಪಾಯಿ ಪಿಂಚಣಿ ಪಡೆಯುವ ಮೂಲಕ ಇಳಿಗಾಲದಲ್ಲಿ ನೆಮ್ಮದಿಯ ಜೀವನ ನಡೆಸಬಹುದಾಗಿದೆ…

MGNREGA Karnataka Salary Arrears : ಖಾತ್ರಿಯಾಗದ ನರೇಗಾ ಕೂಲಿ | 3 ತಿಂಗಳಿನಿಂದ ಕೂಲಿ ಹಣ ಬಾಕಿ

ಕಳೆದ ಜನವರಿಯಿಂದ ಕಾರ್ಮಿಕರಿಗೆ ಕೂಲಿಯೇ ಪಾವತಿಯಾಗಿಲ್ಲ. ಕೇಂದ್ರ ಸರಕಾರದಿಂದ ಬರಬೇಕಾಗಿದ್ದ ಬರೋಬ್ಬರಿ 434 ಕೋಟಿ ರೂಪಾಯಿಗೂ ಹೆಚ್ಚು ಕೂಲಿ ಹಣ ಪಾವತಿ ಬಾಕಿ ಉಳಿದಿದೆ….

Blue Aadhar Card : ನೀಲಿ ಆಧಾರ್ ಕಾರ್ಡ್ ಮಾಡಿಸುವುದು ಹೇಗೆ? ಇದರಿಂದ ಪ್ರಯೋಜನವೇನು?

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ‘ನೀಲಿ ಆಧಾರ್’ ಅಥವಾ ‘ಬಾಲ್ ಆಧಾರ್’ ಅಥವಾ ಕಾರ್ಡ್ ಅನ್ನು ಪರಿಚಯಸಿದ್ದು; ಇದನ್ನು ಪಡೆಯುವುದು ಹೇಗೆ? ಇದರ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ…

Aadhaar Card Update : ಆಧಾರ್ ಅಪ್ಡೇಟ್ | ನಿಮ್ಮ ಮೊಬೈಲ್‌ನಲ್ಲೇ ಅಪ್ಡೇಟ್ ಮಾಡಿಕೊಳ್ಳುವ ಸರಳ ವಿಧಾನ ಇಲ್ಲಿದೆ…

ಆಧಾರ್ ಕಾರ್ಡ್ ಅಪ್ಡೇಟ್’ಗೆ ಗಡುವು ನಿಗದಿಯಾಗಿದೆ. ಗಡುವಿನ ಒಳಗೆ ಆಧಾರ್ ಕಾಡ್ ಅಪ್ಡೇಟ್ ಮಾಡದಿದ್ದರೆ ಬಹುತೇಕ ಸರಕಾರದ ಸೌಲಭ್ಯಗಳನ್ನು ಪಡೆಯಲು ತೊಂದರೆಯಾಗಲಿದೆ. ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಹೇಗೆ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ…

Pradhan Mantri Awas Yojana 2024 : ಸ್ವಂತ ಮನೆ ಕಟ್ಟಿಕೊಳ್ಳಲು ಸರಕಾರದ ಸಾಲ ಮತ್ತು ಸಬ್ಸಿಡಿ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಕೇಂದ್ರ ಸರ್ಕಾರವು ದೇಶದ ಪ್ರತಿಯೊಬ್ಬ ಬಡ ಜನರು ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ನೆರವಾಗುವಂತೆ ಅರ್ಹ ಫಲಾನುಭವಿಗಳಿಗೆ ಸಾಲ ಮತ್ತು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ…

Incentive for the simple Marriage : ಸರಳ ವಿವಾಹಕ್ಕೆ ₹50,000 ರೂಪಾಯಿ ಪ್ರೋತ್ಸಾಹಧನ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ…

ಸರಕಾರದ ಸರಳ ವಿವಾಹ ಪ್ರೋತ್ಸಾಹಧನಕ್ಕೆ ಯಾರೆಲ್ಲ ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ? ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ…

RTC Aadhar link : ಮೊಬೈಲ್‌ನಲ್ಲೇ ರೈತರ ಜಮೀನು ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಸರಳ ವಿಧಾನ

ಕಂದಾಯ ಇಲಾಖೆಯು ಆರ್‌ಟಿಸಿ ಉತಾರ ಹಾಗೂ ಪಹಣಿಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವೆಂದು ಘೋಷಿಸಿದೆ. ಸ್ವತಃ ರೈತರೇ ತಮ್ಮ ಮೊಬೈಲ್‌ನಲ್ಲಿ ಆಧಾರ್ ಲಿಂಕ್ ಮಾಡಿಸುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ…

PM Surya Ghar Scheme : ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಉಚಿತ ಸೋಲಾರ್ ವಿದ್ಯುತ್ ಪಡೆಯುವುದು ಹೇಗೆ? ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

ಕೇಂದ್ರ ಸರ್ಕಾರದಿಂದ ದೇಶದ ಜನರಿಗೆ ಉಚಿತ ವಿದ್ಯುತ್ ನೀಡಲು ಜಾರಿಗೆಯಾಗಿರುವ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಿಂದ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ…

error: Content is protected !!