ಕಡಿಮೆ ಬಡ್ಡಿಯಲ್ಲಿ 2 ಲಕ್ಷ ರೂಪಾಯಿ ಸಾಲ | ಸಾಲ ಪಡೆಯುವ ಸಂಪೂರ್ಣ ಮಾಹಿತಿ ಇಲ್ಲಿದೆ… PM Vishwakarma Yojana 2024

PM Vishwakarma Yojana 2024 : ಪ್ರಧಾನಿ ನರೇಂದ್ರ ಮೋದಿಯವರು ಕಳೆದ 2023ರ ಆಗಸ್ಟ್ 15ರ 77ನೇ ಸ್ವಾತಂತ್ರ‍್ಯ ದಿನಾಚರಣೆ ನಿಮಿತ್ತ ಹೊಸ ಯೋಜನೆಯೊಂದನ್ನು ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಅತಿ ಕಡಿಮೆ ಬಡ್ಡಿದರದಲ್ಲಿ 2 ಲಕ್ಷ ರೂಪಾಯಿ ವರೆಗೆ ಸಾಲ, ವೇತನ ಸಹಿತ ಕೌಶಲ್ಯ ತರಬೇತಿ ಇತ್ಯಾದಿ ಸೌಲಭ್ಯಗಳು ಸಿಗಲಿವೆ. ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಪಿಎಂ ವಿಶ್ವಕರ್ಮ ಯೋಜನೆ ನೇಕಾರರು, ಅಕ್ಕಸಾಲಿಗರು, ಕಮ್ಮಾರರು, ಲಾಂಡ್ರಿ ಕಾರ್ಮಿಕರು, ಗಾರೆ ಕೆಲಸಗಾರರು, ಡೋಬಿ, ಟೈಲರ್, … Read more

error: Content is protected !!