KPSC recruitment 2024 : KPSC ನೇಮಕಾತಿ ಪರ್ವ | 10 ಇಲಾಖೆಗಳ ಸರಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ಲೋಕಸೇವಾ ಆಯೋಗವು ಸುಮಾರು 10 ಇಲಾಖೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು; ಇಲಾಖಾವಾರು ಹುದ್ದೆಗಳ ಸಂಖ್ಯೆ, ಅರ್ಜಿ ಸಲ್ಲಿಕೆ ವಿಧಾನ, ಅರ್ಜಿ ಸಲ್ಲಿಕೆ ಆರಂಭದ ದಿನಾಂಕ ಕುರಿತ ಸಂಕ್ಷಿಪ್ತ ವಿವರ ಈ ಲೇಖನದಲ್ಲಿದೆ…