Pradhan Mantri Awas Yojana 2024 : ಸ್ವಂತ ಮನೆ ಕಟ್ಟಿಕೊಳ್ಳಲು ಸರಕಾರದ ಸಾಲ ಮತ್ತು ಸಬ್ಸಿಡಿ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
ಕೇಂದ್ರ ಸರ್ಕಾರವು ದೇಶದ ಪ್ರತಿಯೊಬ್ಬ ಬಡ ಜನರು ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ನೆರವಾಗುವಂತೆ ಅರ್ಹ ಫಲಾನುಭವಿಗಳಿಗೆ ಸಾಲ ಮತ್ತು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ…