ಮುಂಗಾರು 2024-25: ಬೆಳೆ ವಿಮೆ ನೋಂದಣಿಗೆ ಕೊನೆಯ ದಿನಾಂಕ ನಿಗದಿ | ಈ ದಿನಾಂಕದ ಒಳಗೇ ಪ್ರೀಮಿಯಂ ಪಾವತಿಸಿ Mungaru bele vime Kharif Crop Insurance 2024
2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಹೆಸರು ನೋಂದಾಯಿಸುವ ಮೂಲಕ ರೈತರು ವಿಮೆ ಮಾಡಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿಕೊಂಡಿದ್ದಾರೆ…